Bible Versions
Bible Books

Psalms 4:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
ERVKN   ನೀವು ಕೋಪದಿಂದಿರುವಾಗ ಎಚ್ಚರಿಕೆಯಾಗಿದ್ದು ಪಾಪಮಾಡದಿರಿ. ಹಾಸಿಗೆಯ ಮೇಲಿರುವಾಗ ಹೃದಯಗಳನ್ನು ಪರೀಕ್ಷಿಸಿಕೊಳ್ಳಿರಿ.
IRVKN   ಭಯಪಡಿರಿ, ಪಾಪಮಾಡಬೇಡಿರಿ;
ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. ಸೆಲಾ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us