Versions
KNV ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು.
ERVKN ನಿಮ್ಮಮನೆಗಳಿಂದ ನಾನು ಹೋರಿಗಳನ್ನು ತೆಗೆದುಕೊಳ್ಳುವುದಿಲ್ಲ; ನಿಮ್ಮ ದೊಡ್ಡಿಗಳಿಂದ ಆಡುಗಳನ್ನು ತೆಗೆದುಕೊಳ್ಳುವುದಿಲ್ಲ.
IRVKN ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ;
ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.