Bible Versions
Bible Books

Psalms 56:10 (MHB) OPEN SCRIPTURES MORPHOLOGICAL HEBREW BIBLE

Versions

KNV   ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು.
ERVKN   ನಾನು ದೇವರನ್ನು ಆತನ ವಾಗ್ದಾನಕ್ಕಾಗಿ ಕೊಂಡಾಡುವೆನು. ಯೆಹೋವನು ನನಗೆ ಮಾಡಿರುವ ವಾಗ್ದಾನಕ್ಕಾಗಿ ನಾನು ಆತನನ್ನು ಕೊಂಡಾಡುವೆನು.
IRVKN   ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.
ಯೆಹೋವನಲ್ಲಿ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us