Bible Versions
Bible Books

Psalms 5:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ನಿನ್ನಲ್ಲಿ ಭರವಸವಿಟ್ಟವರೆಲ್ಲರು ಸಂತೋಷಿ ಸಲಿ, ನೀನು ಅವರನ್ನು ಕಾಯುವದರಿಂದ ಯುಗ ಯುಗಕ್ಕೂ ಹರ್ಷಿಸಲಿ; ನಿನ್ನ ನಾಮವನ್ನು ಪ್ರೀತಿ ಮಾಡುವವರು ನಿನ್ನಲ್ಲಿ ಉತ್ಸಾಹಪಡಲಿ.
ERVKN   1ದೇವರಲ್ಲಿ ಭರವಸವಿಟ್ಟಿರುವ ಜನರೆಲ್ಲರೂ ಸದಾಕಾಲ ಸಂತೋಷವಾಗಿರಲಿ. ನಿನ್ನ ಹೆಸರನ್ನು ಪ್ರೀತಿಸುವ ಜನರನ್ನು ಕಾಪಾಡಿ ಅವರಿಗೆ ಶಕ್ತಿಯನ್ನು ದಯಪಾಲಿಸು.
IRVKN   ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು;
ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು.
ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us