Versions
KNV ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿದ್ದೀ; ಅದರ ಬಿರುಕುಗಳನ್ನು ಸರಿಮಾಡು; ಅದು ಕದಲು ತ್ತದೆ.
ERVKN ನೀನು ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿರುವೆ. ನಮ್ಮ ದೇಶವು ಕುಸಿದುಬೀಳುತ್ತಿದೆ; ಅದನ್ನು ಸರಿಪಡಿಸು.
IRVKN ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ;
ಅದು ನಡುಗುತ್ತಿರುವುದಲ್ಲಾ.
ಅದರ ಒಡಕುಗಳನ್ನು ಸರಿಮಾಡು;