Versions
KNV ನಿನ್ನ ಸಭೆಯು ಅದರಲ್ಲಿ ವಾಸಮಾಡಿತು; ಓ ದೇವರೇ, ನಿನ್ನ ಸಮೃದ್ಧಿ ಯಿಂದ ಬಡವರನ್ನು ತೃಪ್ತಿಪಡಿಸಿದಿ.
ERVKN ನಿನ್ನ ಜನರು ಆ ನಾಡಿನಲ್ಲಿ ನೆಲಸಿದರು. ದೇವರೇ, ಅಲ್ಲಿಯ ಬಡಜನರಿಗೆ ನೀನು ಶ್ರೇಷ್ಠವಾದವುಗಳನ್ನೇ ನೀಡಿದೆ.
IRVKN ನಿನ್ನ ಪ್ರಜಾಮಂಡಲಿಯು ಅದರಲ್ಲಿ ವಾಸಮಾಡಿತು.
ದೇವರೇ, ನೀನು ದಯಾಪರನಾಗಿ ದರಿದ್ರರಿಗೆ ಬೇಕಾದದ್ದೆಲ್ಲವನ್ನು ಒದಗಿಸಿಕೊಟ್ಟಿ.