Bible Versions
Bible Books

Psalms 68:18 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
ERVKN   ಆತನು ಸೆರೆಯಾಳುಗಳನ್ನು ನಡೆಸಿಕೊಂಡು ಬೆಟ್ಟದ ಮೇಲೇರಿ ಹೋದನು; ತನಗೆ ದ್ರೋಹಮಾಡಿದ ಜನರಿಂದ ಆತನು ಕಷ್ಟಗಳನ್ನು ತೆಗೆದುಕೊಳ್ಳುವನು. ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ.
IRVKN   ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ,
ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ,
ದೇವನಾದ ಯಾಹುವು ಅಲ್ಲೇ ವಾಸಿಸುವಂತೆ,
ಉನ್ನತಸ್ಥಾನಕ್ಕೆ ಏರಿದ್ದೀ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us