Bible Versions
Bible Books

Psalms 68:4 (MHB) OPEN SCRIPTURES MORPHOLOGICAL HEBREW BIBLE

Versions

KNV   ದೇವರಿಗೆ ಹಾಡಿರಿ; ಆತನ ನಾಮಕ್ಕೆ ಸ್ತುತಿಗಳನ್ನು ಹಾಡಿರಿ; ಆಕಾಶಗಳ ಮೇಲೆ ಯಾಹು ಎಂಬ ತನ್ನ ಹೆಸರಿನ ಮೇಲೆ ಸವಾರಿಮಾಡುವಾತನನ್ನು ಕೊಂಡಾಡಿ ಆತನ ಮುಂದೆ ಉತ್ಸಾಹಪಡಿರಿ.
ERVKN   ದೇವರಿಗೆ ಗಾಯನ ಮಾಡಿರಿ; ಆತನ ಹೆಸರನ್ನು ಕೊಂಡಾಡಿರಿ. ಅರಣ್ಯದಲ್ಲಿ ರಥದ ಮೇಲೆ ಸವಾರಿ ಮಾಡುತ್ತಾ ಬರುವಾತನಿಗೆ ಹಾದಿಯನ್ನು ಸಿದ್ಧಗೊಳಿಸಿರಿ. ಆತನ ಹೆಸರು ಯಾಹು. ಆತನ ಹೆಸರನ್ನು ಕೊಂಡಾಡಿರಿ!
IRVKN   ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ;
ಅರಣ್ಯದಲ್ಲಿ ಸವಾರಿಮಾಡುತ್ತಾ * ಅರಣ್ಯದಲ್ಲಿ ಸವಾರಿಮಾಡುತ್ತಾ ಅಥವಾ ಮೇಘಾರೂಢನಾಗಿ. ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ.
ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us