Bible Versions
Bible Books

Psalms 72:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
ERVKN   ರಾಜನು ಬಡವರಿಗೆ ನ್ಯಾಯ ದೊರಕಿಸಿಕೊಡಲಿ; ನಿಸ್ಸಹಾಯಕರಿಗೆ ಸಹಾಯಮಾಡಲಿ. ಅವರಿಗೆ ಕೇಡು ಮಾಡುವವರನ್ನು ರಾಜನು ದಂಡಿಸಲಿ.
IRVKN   ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ;
ದೀನರ ಮಕ್ಕಳನ್ನು ಉದ್ಧರಿಸಲಿ;
ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us