Versions
KNV ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
ERVKN ನಿನ್ನ ವೈರಿಗಳ ಆರ್ಭಟವನ್ನು ಮರೆತುಬಿಡಬೇಡ. ಅವರು ನಿನಗೆ ಪದೇಪದೇ ಅವಮಾನಮಾಡಿದರು.
IRVKN ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ,
ನಿನ್ನ ವೈರಿಗಳ ಗದ್ದಲವನ್ನೂ ನಿನ್ನ ವಿರೋಧಿಗಳ ದೊಂಬಿಯನ್ನೂ ಮರೆಯದಿರು. PE