Bible Versions
Bible Books

Psalms 80:8 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.
ERVKN   ಹಿಂದಿನ ಕಾಲದಲ್ಲಿ ನೀನು ನಮ್ಮನ್ನು ಅಮೂಲ್ಯವಾದ ಸಸಿಯಂತೆ ನೋಡಿಕೊಂಡೆ. ನಿನ್ನ “ದ್ರಾಕ್ಷಾಲತೆ”ಯನ್ನು ಈಜಿಪ್ಟಿನಿಂದ ತೆಗೆದುಕೊಂಡು ಬಂದೆ. ನೀನು ಬೇರೆ ಜನರನ್ನು ನಾಡಿನಿಂದ ಹೊರಗಟ್ಟಿ ನಿನ್ನ “ದ್ರಾಕ್ಷಾಲತೆ”ಯನ್ನು ನೆಟ್ಟೆ.
IRVKN   ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು,
ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us