Versions
KNV ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು.
ERVKN ಆತನು ಇಂತೆನ್ನುತ್ತಾನೆ: “ನಿಮ್ಮ ಹೆಗಲಿನಿಂದ ಹೊರೆಯನ್ನು ತೆಗೆದುಹಾಕಿದೆನು. ಕೆಲಸಗಾರರ ಬುಟ್ಟಿಯನ್ನು ನೀವು ಬಿಸಾಕುವಂತೆ ಮಾಡಿದೆನು.
IRVKN “ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು;
ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.