Versions
KNV ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
ERVKN “ಅನಾಥರ ಮತ್ತು ಬಡಜನರ ಪರವಾಗಿ ವಾದಿಸಿರಿ. ಅನ್ಯಾಯಕ್ಕೆ ಒಳಗಾಗಿರುವ ಬಡವರ ಹಕ್ಕುಗಳನ್ನು ಸಂರಕ್ಷಿಸಿರಿ.
IRVKN ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ,
ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.