Versions
KNV ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ.
ERVKN ದೇವರೇ, ನಿನ್ನ ಶತ್ರುಗಳು ನಿನಗೆ ವಿರೋಧವಾಗಿ ಸಂಚು ಮಾಡುತ್ತಿದ್ದಾರೆ. ಬಹುಬೇಗನೆ ಅವರು ಆಕ್ರಮಣ ಮಾಡಲಿದ್ದಾರೆ.
IRVKN ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ;
ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ.