Versions
KNV ನನ್ನ ಕಡೆಗೆ ತಿರಿಗಿಕೊಂಡು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ನಿನ್ನ ಬಲವನ್ನು ಕೊಡು; ನಿನ್ನ ದಾಸಿಯ ಮಗನನ್ನು ರಕ್ಷಿಸು.
ERVKN ನನ್ನ ಮೊರೆಗೆ ಕಿವಿಗೊಟ್ಟು ಕರುಣೆತೋರು. ನಿನ್ನ ಸೇವಕನಾದ ನನಗೆ ಬಲವನ್ನು ದಯಪಾಲಿಸು. ನಿನ್ನ ಸೇವಕನ ಮಗನನ್ನು ರಕ್ಷಿಸು.
IRVKN ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು;
ನಿನ್ನ ಸೇವಕಳ ಮಗನನ್ನು ರಕ್ಷಿಸು.