Versions
KNV ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು.
ERVKN ಯೆಹೋವನೇ, ನಿನ್ನ ಸಹಾಯಕ್ಕಾಗಿ ಮೊರೆಯಿಡುತ್ತಿದ್ದೇನೆ. ಪ್ರತಿ ಮುಂಜಾನೆಯೂ ನಿನಗೆ ಪ್ರಾರ್ಥಿಸುತ್ತಿದ್ದೇನೆ.
IRVKN ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ;
ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು.