Versions
KNV ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.
ERVKN ಮರಣ ಹೊಂದದೆ ಚಿರಂಜೀವಿಯಾಗಿರುವವನು ಯಾರೂ ಇಲ್ಲ. ಯಾವ ವ್ಯಕ್ತಿಯೂ ಸಮಾಧಿಯಿಂದ ತಪ್ಪಿಸಿಕೊಳ್ಳಲಾರನು.
IRVKN ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ
ಚಿರಂಜೀವಿಯಾಗಿರುವವರು ಯಾರು? ಸೆಲಾ