Versions
KNV ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
ERVKN ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. ದೇವರು ಅವನಿಗೆ ನೀತಿ ಮಾರ್ಗವನ್ನು ಉಪದೇಶಿಸುವನು.
IRVKN ಯಾಹುವೇ, ನೀನು ಯಾರನ್ನು ಶಿಕ್ಷಿಸಿ,
ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.