Versions
KNV ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.
ERVKN ನೀತಿವಂತರಿಗೋಸ್ಕರ ಬೆಳಕೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಪ್ರಕಾಶಿಸುತ್ತವೆ.
IRVKN ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು § ಪ್ರಕಾಶಿಸುವುದು ಅಥವಾ ಬಿತ್ತಲ್ಪಟ್ಟಿದೆ. ,
ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.