Versions
KNV ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು.
ERVKN ಮೊದಲನೆಯ ಮೃಗದ ವಿಗ್ರಹಕ್ಕೆ ಜೀವ ಬರುವಂತೆ ಮಾಡುವ ಶಕ್ತಿಯನ್ನು ಎರಡನೆಯ ಮೃಗಕ್ಕೆ ಕೊಡಲಾಯಿತು. ಆಗ ಆ ವಿಗ್ರಹಕ್ಕೆ ಮಾತಾಡುವ ಶಕ್ತಿ ಬಂದಿತು. ಅದು ತನ್ನನ್ನು ಪೂಜಿಸದವರನ್ನೆಲ್ಲಾ ಕೊಲ್ಲುವುದಾಗಿ ಆಜ್ಞೆ ಹೊರಡಿಸಿತು.
IRVKN ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, * ಪ್ರಕ 14:9, 11; 16:2; 19:20; 20:4: ತನ್ನನ್ನು ಆರಾಧಿಸದವರೆಲ್ಲರಿಗೂ † ಪ್ರಕ 16:6: ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.