Versions
KNV ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು.
ERVKN ಈ ಮೃಗವು ನೋಡಲು ಚಿರತೆ ಯಂತಿತ್ತು. ಅದರ ಪಾದಗಳು ಕರಡಿಯ ಪಾದಗಳಂತಿದ್ದವು. ಅದರ ಬಾಯಿಯು ಸಿಂಹದ ಬಾಯಿಯಂತಿತ್ತು. ಘಟಸರ್ಪವು ಆ ಮೃಗಕ್ಕೆ ತನ್ನ ಶಕ್ತಿಯನ್ನು, ತನ್ನ ಸಿಂಹಾಸನವನ್ನು ಮತ್ತು ಅಧಿಕವಾದ ಅಧಿಕಾರವನ್ನು ನೀಡಿತು.
IRVKN ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. § ಪ್ರಕ 13:4, 11; ಲೂಕ 4:6: ಅದಕ್ಕೆ ಘಟಸರ್ಪನು ಶಕ್ತಿಯನ್ನೂ, * ಪ್ರಕ 16:10: ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.