Bible Versions
Bible Books

Revelation 13:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.
ERVKN   ಮೃಗದ ತಲೆಗಳಲ್ಲಿ ಒಂದು ತಲೆಯು ಗಾಯಗೊಂಡು ಸತ್ತಂತೆ ಕಾಣುತ್ತಿತ್ತು. ಆದರೆ ಮರಣಕರವಾದ ಗಾಯವನ್ನು ವಾಸಿಮಾಡಲಾಯಿತು. ಲೋಕದಲ್ಲಿದ್ದ ಜನರೆಲ್ಲರೂ ಆಶ್ಚರ್ಯಗೊಂಡು ಮೃಗವನ್ನು ಹಿಂಬಾಲಿಸಿದರು.
IRVKN   ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಮರಣಕರವಾದ ಗಾಯವು ವಾಸಿಯಾಯಿತು, ಪ್ರಕ 17:8: ಭೂಲೋಕದವರೆಲ್ಲರು ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us