Versions
KNV ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
ERVKN ಯಜ್ಞವೇದಿಕೆಯಿಂದ ಹೀಗೆ ಹೇಳುವುದನ್ನೂ ನಾನು ಕೇಳಿಸಿಕೊಂಡೆನು: “ಹೌದು, ದೇವರಾದ ಪ್ರಭುವೇ, ಸರ್ವಶಕ್ತನೇ, ನಿನ್ನ ತೀರ್ಪುಗಳೆಲ್ಲಾ ಸತ್ಯವಾಗಿವೆ ಮತ್ತು ನ್ಯಾಯವಾಗಿವೆ.”
IRVKN ಆ ಮೇಲೆ § ಪ್ರಕ 6:9; 14:18. ಅಥವಾ, ಬಲಿ ಕೊಡುವ ಸ್ಥಳ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, * ಪ್ರಕ 15:3; ಕೀರ್ತ 119:137: ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು. PEPS