Versions
KNV ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
ERVKN ಲೋಕದ ರಾಜರುಗಳು ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಲೋಕದ ಜನರು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ಹೇಳಿದನು.
IRVKN * ಅಥವಾ ಅವಳ ದುಷ್ಕರ್ಮವನ್ನು ನೋಡಿ. ಅವಳೊಂದಿಗೆ ಭೂರಾಜರು † ಅಂದರೆ, ದೇವದ್ರೋಹ; ಯೆಶಾ 23:17; ನಹೂ. 3:4: ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ‡ ಯೆರೆ 51:7; ಪ್ರಕ 14:8: ಮತ್ತರಾದರು” ಎಂದು ನನಗೆ ಹೇಳಿದನು.