Bible Versions
Bible Books

Revelation 17:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
ERVKN   ಸ್ತ್ರೀಯು ಧೂಮ್ರ ವರ್ಣದ ಮತ್ತು ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಿದ್ದಳು. ಅವಳು ತಾನು ತೊಟ್ಟಿದ್ದ ಚಿನ್ನ, ರತ್ನ, ಮುತ್ತು, ಮುಂತಾದವುಗಳಿಂದ ಪ್ರಕಾಶಿಸುತ್ತಿದ್ದಳು. ಅವಳು ತನ್ನ ಕೈಯಲ್ಲಿ ಚಿನ್ನದ ಬಟ್ಟಲನ್ನು ಹಿಡಿದಿದ್ದಳು. ಬಟ್ಟಲು ಅಸಹ್ಯವಾದವುಗಳಿಂದ ಮತ್ತು ಅವಳ ಲೈಂಗಿಕ ಪಾಪಗಳ ಅಶುದ್ಧತೆಯಿಂದ ತುಂಬಿಹೋಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us