Bible Versions
Bible Books

Revelation 18:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ,
ERVKN   ಅವರು ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರ ವರ್ಣದ ವಸ್ತ್ರ, ರೇಷ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ದಂತದಿಂದ ಮಾಡಿದ ನಾನಾಬಗೆಯ ವಸ್ತ್ರಗಳು, ಬೆಲೆಬಾಳುವ ಮರದಿಂದ ಮಾಡಿದ ವಸ್ತುಗಳು, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತಶಿಲೆ ಇವುಗಳನ್ನು ಮಾರುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us