Versions
KNV ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,
ERVKN ಅವರು ದುಃಖದಿಂದ ಗೋಳಾಡುತ್ತಾ ಇಂತೆನ್ನುವರು: ಅಯ್ಯೋ, ಅಯ್ಯೋ, ಮಹಾನಗರಿಯೇ! ಅವಳು ನಯವಾದ ನಾರುಮಡಿಯನ್ನು, ಧೂಮ್ರವರ್ಣದ ಉಡುಪನ್ನು ಮತ್ತು ರಕ್ತಾಂಬರಗಳನ್ನು ಧರಿಸಿದ್ದಳು. ಅವಳು ಚಿನ್ನ, ರತ್ನ, ಮುತ್ತುಗಳಿಂದ ಶೋಭಿಸುತ್ತಿದ್ದಳು!
IRVKN ‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು * ಪ್ರಕ 17:4: ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’