Bible Versions
Bible Books

Revelation 18:21 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
ERVKN   ನಂತರ ಬಲಿಷ್ಠನಾದ ದೇವದೂತನೊಬ್ಬನು ಒಂದು ದೊಡ್ಡ ಬಂಡೆಯನ್ನು ಎತ್ತಿಕೊಂಡನು. ಬಂಡೆಯು ಒಂದು ದೊಡ್ಡ ಬೀಸುವ ಕಲ್ಲಿನಂತಿತ್ತು. ದೇವದೂತನು ಬಂಡೆಯನ್ನು ಸಮುದ್ರದಲ್ಲಿ ಎಸೆದು ಹೀಗೆ ಹೇಳಿದನು: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಕೆಳಕ್ಕೆ ಎಸೆಯಲ್ಪಡುವುದು. ನಗರಿಯು ಮತ್ತೆಂದಿಗೂ ಕಾಣಿಸುವುದಿಲ್ಲ.
IRVKN   ಆಗ § ಪ್ರಕ 5:2; 10:1: ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ * ಯೆರೆ 51:63, 64: ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, ವ. 10: “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us