Bible Versions
Bible Books

Revelation 18:6 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
ERVKN   ನಗರಿಯು ಬೇರೆಯವರಿಗೆ ಕೊಟ್ಟಂತೆ ನೀವೂ ಅವಳಿಗೆ ಕೊಡಿರಿ. ಅವಳು ಮಾಡಿದ್ದಕ್ಕೆ ಪ್ರತಿಯಾಗಿ ಎರಡರಷ್ಟನ್ನು ಅವಳಿಗೆ ಕೊಡಿರಿ. ಅವಳು ಇತರರಿಗೆ ಕೊಟ್ಟ ದ್ರಾಕ್ಷಾರಸಕ್ಕಿಂತ ಎರಡರಷ್ಟು ಗಟ್ಟಿಯಾದ ದ್ರಾಕ್ಷಾರಸವನ್ನು ಅವಳಿಗೆ ಸಿದ್ಧಪಡಿಸಿ ಕೊಡಿರಿ.
IRVKN   § ಕೀರ್ತ 48:20; ಯೆರೆ 51:6, 45; 2 ಕೊರಿ 6 17: ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ.
ಅವಳ ಕೃತ್ಯಗಳಿಗೆ ಪ್ರತಿಯಾಗಿ * ಯೆರೆ 16:18: ಅವಳಿಗೆ ಎರಡರಷ್ಟು ಕೊಡಿರಿ.
ಅವಳು ಕಲಸಿಕೊಟ್ಟ ಪ್ರಕ 14:10; 16:19; 17:4: ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us