Bible Versions
Bible Books

Revelation 18:7 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು
ERVKN   ಅವಳು ತನ್ನನ್ನು ಘನಪಡಿಸಿಕೊಂಡು ವೈಭವದಿಂದ ಜೀವಿಸಿದಳು. ಆದ್ದರಿಂದ ಅದಕ್ಕೆ ತಕ್ಕಂತೆ ಸಂಕಟವನ್ನೂ ದುಃಖವನ್ನೂ ಅವಳಿಗೆ ಬರಮಾಡಿರಿ. ؅ನಾನು ನನ್ನ ಸಿಂಹಾಸನದ ಮೇಲೆ ಕುಳಿತಿರುವ ರಾಣಿ. ನಾನು ವಿಧವೆಯಲ್ಲ, ನಾನು ಎಂದೆಂದಿಗೂ ದುಃಖಿಸುವುದಿಲ್ಲ؆ ಎಂದು ಅವಳು ತನಗೆ ತಾನೇ ಹೇಳಿಕೊಳ್ಳುತ್ತಾಳೆ.
IRVKN   ಯೆಹೆ. 28:2-8: ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ
ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ,
ಏಕೆಂದರೆ ಅವಳು ತನ್ನ ಹೃದಯದಲ್ಲಿ,
§ ಯೆಶಾ 47:7, 8; ಚೆಫ. 2:15: ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ,
ನಾನು ವಿಧವೆಯಲ್ಲ,
ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ’ ಎಂದು ಹೇಳಿಕೊಂಡಿದ್ದಾಳೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us