Versions
KNV ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.
ERVKN ಇವುಗಳೆಲ್ಲಾ ನಿಜವೆಂದು ಹೇಳುವಾತನು ಯೇಸುವೇ. ಈಗ ಆತನು, “ಹೌದು, ನಾನು ಬೇಗನೆ ಬರುತ್ತೇನೆ” ಎಂದು ಹೇಳುತ್ತಾನೆ. ಆಮೆನ್! ಪ್ರಭು ಯೇಸುವೇ, ಬಾ!
IRVKN ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿ * ಪ್ರಕ 22:7,12: ಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. † 2 ತಿಮೊ. 4:8: ಕರ್ತನಾದ ಯೇಸುವೇ ಬಾ. PEPS