Versions
KNV ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
ERVKN “ಥುವತೈರದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ದೇವಕುಮಾರನು ಈ ಸಂಗತಿಗಳನ್ನು ಹೇಳುತ್ತಾನೆ. ಬೆಂಕಿಯ ಉರಿಯಂತೆ ಪ್ರಜ್ವಲಿಸುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳೂ ಇರುವಾತನು, ನಿನಗೆ ಇವುಗಳನ್ನು ಹೇಳುತ್ತಾನೆ.
IRVKN {ಥುವತೈರದ ಸಭೆಗೆ ಸಂದೇಶ} PS “ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, † ಪ್ರಕ 1:14, 15: ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,