Versions
KNV ಆತನು ನಾಲ್ಕನೆಯ ಮುದ್ರೆಯನ್ನು ತೆರೆ ದಾಗ--ಬಂದು ನೋಡು ಎಂದು ನಾಲ್ಕನೆಯ ಜೀವಿಯು ಹೇಳುವ ಧ್ವನಿಯನ್ನು ನಾನು ಕೇಳಿದೆನು.
ERVKN ಆ ಕುರಿಮರಿಯು ನಾಲ್ಕನೆಯ ಮುದ್ರೆಯನ್ನು ತೆರೆಯಿತು. ಆಗ ನಾಲ್ಕನೆಯ ಜೀವಿಯು, “ಬಾ” ಎಂದು ಹೇಳಿದ ಧ್ವನಿಯು ನನಗೆ ಕೇಳಿಸಿತು.
IRVKN ಆತನು ನಾಲ್ಕನೆಯ ಮುದ್ರೆಯನ್ನು ಒಡೆದಾಗ ನಾಲ್ಕನೆಯ ಜೀವಿಯು “ಬಾ”! ಎನ್ನುವ ಶಬ್ದವನ್ನು ಕೇಳಿದೆನು.