Versions
KNV ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.
ERVKN ಭೂಮಿಯ ಮೇಲಿನ ಹುಲ್ಲಿಗಾಗಲಿ ಸಸ್ಯಕ್ಕಾಗಲಿ ಮರಕ್ಕಾಗಲಿ ಹಾನಿ ಮಾಡದಂತೆ ಆ ಮಿಡತೆಗಳಿಗೆ ತಿಳಿಸಲಾಯಿತು. ತಮ್ಮ ಹಣೆಗಳ ಮೇಲೆ ದೇವರ ಮುದ್ರೆಯಿಲ್ಲದ ಜನರನ್ನು ಹಿಂಸಿಸಲು ಅವುಗಳಿಗೆ ತಿಳಿಸಲಾಯಿತು.