Bible Versions
Bible Books

Romans 10:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
ERVKN   ಪ್ರಭುವಿನಲ್ಲಿ ನಂಬಿಕೆಯಿಲ್ಲದೆ ಆತನಲ್ಲಿ ಭರವಸೆವಿಡುವುದಾದರೂ ಹೇಗೆ? ಪ್ರಭುವಿನ ವಿಷಯವನ್ನು ಕೇಳದೆ ಆತನಲ್ಲಿ ನಂಬಿಕೆ ಇಡುವುದಾದರೂ ಹೇಗೆ? ಮತ್ತೊಬ್ಬನು ತಿಳಿಸದ ಹೊರತು ಪ್ರಭುವಿನ ಬಗ್ಗೆ ಕೇಳುವುದಾದರೂ ಹೇಗೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us