Bible Versions
Bible Books

Romans 10:16 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
ERVKN   ಆದರೆ ಯೆಹೂದ್ಯರೆಲ್ಲರೂ ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. “ಪ್ರಭುವೇ, ನಾವು ಅವರಿಗೆ ಹೇಳಿದ ಸಂಗತಿಗಳನ್ನು ಯಾರು ನಂಬಿದರು?” ಎಂದು ಯೆಶಾಯ ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us