Bible Versions
Bible Books

Romans 10:19 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
ERVKN   ”ಇಸ್ರೇಲಿನ ಜನರು ಅರ್ಥಮಾಡಿಕೊಳ್ಳಲಿಲ್ಲವೇ?” ಎಂದು ನಾನು ಮತ್ತೆ ಕೇಳುತ್ತೇನೆ. ಹೌದು, ಅವರು ಅರ್ಥಮಾಡಿಕೊಂಡರು. ಮೊದಲನೆಯದಾಗಿ, ದೇವರು ಮೋಶೆಯ ಮೂಲಕ ಹೀಗೆ ತಿಳಿಸಿದ್ದಾನೆ: “ಜನಾಂಗವೆನಿಸಿಕೊಳ್ಳದವರ ಮೂಲಕ ಹೀಗೆ ನಾನು ನಿಮ್ಮಲ್ಲಿ ಅಸೂಯೆ ಹುಟ್ಟಿಸುವೆನು. ಬುದ್ದಿಹೀನರೆನಿಸಿಕೊಂಡ ಜನಾಂಗದ ಮೂಲಕ ನಾನು ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು.” ಧರ್ಮೋಪದೇಶ 32:21
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us