Bible Versions
Bible Books

Romans 10:20 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.
ERVKN   ಬಳಿಕ ಯೆಶಾಯನು ದೇವರ ನುಡಿಯನ್ನು ಧೈರ್ಯವಾಗಿ ಹೇಳಿದ್ದಾನೆ: “ನನ್ನನ್ನು ಹುಡುಕದೆ ಇದ್ದ ಜನರು ನನ್ನನ್ನು ಕಂಡುಕೊಂಡರು. ನನಗಾಗಿ ಕೇಳಿಕೊಳ್ಳದ ಜನರಿಗೆ ನನ್ನನ್ನು ತೋರ್ಪಡಿಸಿಕೊಂಡೆನು.” ಯೆಶಾಯ 65:1
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us