Bible Versions
Bible Books

Romans 11:20 (MHB) OPEN SCRIPTURES MORPHOLOGICAL HEBREW BIBLE

Versions

KNV   ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
ERVKN   ಅದು ಸತ್ಯ. ಕೊಂಬೆಗಳು ಮುರಿಯಲ್ಪಟ್ಟವು. ಅದಕ್ಕೆ ಅಪನಂಬಿಕೆಯೇ ಕಾರಣ. ನೀವು ಮರದ ಒಂದು ಭಾಗವಾದದ್ದು ನಿಮ್ಮ ನಂಬಿಕೆಯಿಂದಲೇ. ಆದ್ದರಿಂದ ಗರ್ವಪಡಬೇಡ, ಭಯದಿಂದಿರು.
IRVKN   ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. 1 ಕೊರಿ 10:12, 2 ಕೊರಿ 1:24 ನೀನು ನಿಂತಿರುವುದು ನಂಬಿಕೆಯಿಂದಲೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us