Bible Versions
Bible Books

Romans 14:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
ERVKN   ಆದ್ದರಿಂದ ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮನಮ್ಮ ಜೀವಿತದ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.
IRVKN   ಹೀಗಿರಲಾಗಿ ಮತ್ತಾ 12:36; 16:27; 1 ಪೇತ್ರ 4:5 ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us