Bible Versions
Bible Books

Romans 14:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ.
ERVKN   ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಹೆಚ್ಚು ಮುಖ್ಯವೆಂದು ನಂಬಬಹುದು. ಆದರೆ ಇನ್ನೊಬ್ಬನು ಎಲ್ಲಾ ದಿನಗಳು ಒಂದೇ ಎಂದು ನಂಬಬಹುದು. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಸ್ವಂತ ಮನಸ್ಸಿನಲ್ಲಿರುವ ತನ್ನ ಸ್ವಂತ ನಂಬಿಕೆಯ ಬಗ್ಗೆ ನಿಶ್ಚಯದಿಂದಿರಬೇಕು.
IRVKN   ಗಲಾ. 4:10 ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; § ರೋಮಾ. 14:23 ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us