Bible Versions
Bible Books

Romans 2:1 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದದರಿಂದ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.
ERVKN   “ಇತರ ಜನರಿಗೆ ತೀರ್ಪು ಮಾಡಬಲ್ಲೆವು” ಎಂದು ನಿಮ್ಮ ವಿಷಯದಲ್ಲಿ ಯೋಚಿಸಿಕೊಳ್ಳಬೇಡಿ. ಏಕೆಂದರೆ ನೀವು ಸಹ ಪಾಪಮಾಡಿ ಅಪರಾಧಿಗಳಾಗಿದ್ದೀರಿ. ನೀವೂ ಜನರಿಗೆ ತೀರ್ಪು ಮಾಡುತ್ತೀರಿ. ಆದರೆ ಅದೇ ಕಾರ್ಯಗಳನ್ನು ನೀವೂ ಮಾಡುತ್ತೀರಿ. ಆದ್ದರಿಂದ ನೀವು ಅವರಿಗೆ ತೀರ್ಪು ಮಾಡುವಾಗ, ನಿಜವಾಗಿಯೂ ನಿಮಗೇ ತೀರ್ಪು ಮಾಡಿಕೊಳ್ಳುವವರಾಗಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us