Versions
KNV ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
ERVKN ಅಲ್ಲದೆ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷವಾಗಿದ್ದೇವೆ. ಏಕೆಂದರೆ, ಈ ಕಷ್ಟಸಂಕಟಗಳು ನಮ್ಮಲ್ಲಿ ಹೆಚ್ಚು ತಾಳ್ಮೆಯನ್ನು ಉಂಟುಮಾಡುತ್ತವೆ.
IRVKN ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ.