Bible Versions
Bible Books

Romans 6:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
ERVKN   ನಿಮ್ಮ ದೇಹದ ಅಂಗಗಳನ್ನು ಪಾಪದ ಸೇವೆಗೆ ಒಪ್ಪಿಸಬೇಡಿ; ನಿಮ್ಮ ದೇಹಗಳನ್ನು ಪಾಪಕ್ಕೆ ಒಪ್ಪಿಸಿ ದುಷ್ಟತ್ವವನ್ನು ನಡೆಸುವ ಸಾಧನಗಳಾಗಬೇಡಿ. ಅದಕ್ಕೆ ಬದಲಾಗಿ, ನಿಮ್ಮನ್ನೇ ದೇವರಿಗೆ ಸಮರ್ಪಿಸಿಕೊಳ್ಳಿರಿ; ಸತ್ತು ಈಗ ಜೀವಂತವಾಗಿ ಎದ್ದು ಬಂದಿರುವವರಂತೆ ಜೀವಿಸಿರಿ; ಒಳ್ಳೆಯ ಕಾರ್ಯಗಳನ್ನು ಮಾಡುವ ಸಾಧನಗಳನ್ನಾಗಿ ನಿಮ್ಮ ದೇಹದ ಅಂಗಗಳನ್ನು ದೇವರಿಗೆ ಸಮರ್ಪಿಸಿರಿ.
IRVKN   ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ರೋಮಾ. 12:1 ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us