Versions
KNV ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
ERVKN ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನಲ್ಲಿ ಪಾಲುಗಾರರಾದೆವು ಎಂಬುದನ್ನು ನೀವು ಮರೆತುಬಿಟ್ಟಿರಾ? ನಮ್ಮ ದೀಕ್ಷಾಸ್ನಾನದ ಮೂಲಕ ನಾವು ಆತನ ಮರಣದಲ್ಲಿ ಪಾಲುಗಾರರಾದೆವು.
IRVKN † ಗಲಾ. 3:27 ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?