Bible Versions
Bible Books

Romans 8:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
ERVKN   ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಜೀವಿಸುವ ಜನರು ತಮ್ಮ ಪಾಪಸ್ವಭಾವವು ಬಯಸುವ ಸಂಗತಿಗಳ ಬಗ್ಗೆ ಮಾತ್ರ ಆಲೋಚಿಸುತ್ತಾರೆ. ಆದರೆ ಆತ್ಮನಿಗನುಸಾರವಾಗಿ ಜೀವಿಸುವ ಜನರು ತಮ್ಮಿಂದ ಆತ್ಮನು ಅಪೇಕ್ಷಿಸುವ ಕಾರ್ಯಗಳ ಬಗ್ಗೆ ಆಲೋಚಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us