Versions
KNV ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
ERVKN ಏಕೆಂದರೆ ಒಬ್ಬನ ಆಲೋಚನೆಯು ಅವನ ಪಾಪಾಧೀನಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ, ಅವನು ದೇವರಿಗೆ ವಿರೋಧವಾಗಿದ್ದಾನೆ. ಅವನು ದೇವರ ನಿಯಮಕ್ಕೆ ವಿಧೇಯನಾಗುವುದೂ ಇಲ್ಲ್ಲ, ವಿಧೇಯನಾಗಲು ಸಾಧ್ಯವಿರುವುದೂ ಇಲ್ಲ.
IRVKN ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು § ಯಾಕೋಬ 4:4 ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, * 1 ಕೊರಿ 2:14 ಒಳಪಡುವುದಕ್ಕಾಗುವುದೂ ಇಲ್ಲ.