Versions
KNV ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.
ERVKN ಏಕೆಂದರೆ ಕ್ರಿಯೆಗಳ ಮೂಲಕ ನೀತಿವಂತರಾಗಲು ಅವರು ಪ್ರಯತ್ನಿಸಿದರೇ ಹೊರತು ನಂಬಿಕೆಯನ್ನು ಆಧಾರ ಮಾಡಿಕೊಳ್ಳಲಿಲ್ಲ. ಜನರನ್ನು ಬೀಳಿಸುವ ಕಲ್ಲಿನ ಮೇಲೆ ಅವರು ಬಿದ್ದರು.
IRVKN ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ,