Bible Versions
Bible Books

Ruth 2:1 (MHB) OPEN SCRIPTURES MORPHOLOGICAL HEBREW BIBLE

Versions

KNV   ನೊವೊಮಿಯ ಗಂಡನಾದ ಎಲೀಮೆಲೆ ಕನ ಗೋತ್ರದಲ್ಲಿ ಬೋವಜನು ಎಂಬ ಹೆಸರುಳ್ಳ ಬಹಳ ಐಶ್ವರ್ಯವಂತನಾಗಿರುವ ಸಂಬಂಧಿ ಕನಿದ್ದನು.
ERVKN   ಬೇತ್ಲೆಹೇಮಿನಲ್ಲಿ ಬೋವಜನೆಂಬ ಒಬ್ಬ ಐಶ್ವರ್ಯವಂತನಿದ್ದನು. ಬೋವಜನು ಎಲೀಮೆಲೆಕನ ಕುಟುಂಬದವನಾಗಿದ್ದು ನೊವೊಮಿಯ ಸಮೀಪದ ಸಂಬಂಧಿಯಾಗಿದ್ದನು.
IRVKN   {ರೂತಳು ಬೋವಜನ ಹೊಲದಲ್ಲಿ ಹಕ್ಕಲಾಯ್ದದ್ದು} PS ನವೊಮಿಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಬಹು ಧನವಂತನಾದ ಒಬ್ಬ ಸಂಬಂಧಿಕನಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us