Bible Versions
Bible Books

Ruth 2:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವ ಜನು ತನ್ನ ಯುವಕರಿಗೆ ಆಜ್ಞಾಪಿಸಿ ಇವಳು ಕೊಯಿದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ನಿಂದಿಸಬೇಡಿರಿ;
ERVKN   ಆಗ ರೂತಳು ಎದ್ದು ಪುನಃ ಕೆಲಸಕ್ಕೆ ಹೋದಳು. ಆಗ ಬೋವಜನು ತನ್ನ ಸೇವಕರಿಗೆ, “ರೂತಳು ಕಣದಲ್ಲಿರುವ ಸಿವುಡುಗಳ ಸುತ್ತಲೂ ಹಕ್ಕಲು ಆರಿಸಿಕೊಳ್ಳಲಿ; ಅವಳನ್ನು ತಡೆಯಬೇಡಿ.
IRVKN   ತರುವಾಯ ತಿರುಗಿ ಹಕ್ಕಲಾಯುವುದಕ್ಕೆ ಏಳಲು ಬೋವಜನು ತನ್ನ ಸೇವಕರಿಗೆ, “ಈಕೆಯು ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳಲಿ, ಅಡ್ಡಿ ಮಾಡಬೇಡಿರಿ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us